*) ಕರ್ನಾಟಕ ಲೋಕಸೇವಾ ಆಯೋಗದಿಂದ 2015ನೇ ಸಾಲಿನಲ್ಲಿ ಆಯ್ಕೆಯಾಗಿರುವ ಸಹಕಾರ ಸಂಘಗಳ ಸಹಾಯಕ ನಿಬಂಧಕರುಗಳಿಗೆ (ಪರೀಕ್ಷಾರ್ಥ ಸೇವೆಯಲ್ಲಿರುವ) ಸಂಯುಕ್ತ ಸಹಕಾರಿಯ ಕೇಂದ್ರ ಕಛೇರಿಯಲ್ಲಿ ನಡೆದ ತರಬೇತಿ ಕಾರ್ಯಕ್ರಮದ ಪೋಟೋಗಳು.

*) ತೆಲಂಗಾಣ ಸಹಕಾರಿಗಳಿಗೆ ನಡೆದ ತರಬೇತಿ ಕಾರ್ಯಕ್ರಮದ ಪೋಟೋಗಳು.

*) ಜಾಕ್‍ಸನ್ ಕೋ-ಆಪರೇಟಿವ್ ಕ್ರೆಡಿಟ್ ಸೋಸೈಟಿ ಆಫ್ ದಿ ಎಂಪ್ಲಾಯೀಸ್ ಆಫ್ ದಿ ವೆಸ್‍ಟರ್ನ್ ರೈಲ್ವೆ ಲಿ.,” ಮುಂಬೈ ಸಹಕಾರಿಗಳಿಗೆ ನಡೆದ ತರಬೇತಿ ಕಾರ್ಯಕ್ರಮದ ಪೋಟೋಗಳು.

*) ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ನೇತೃತ್ವದಲ್ಲಿ ನಡೆದ 66ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ -2019

*) ದಿನಾಂಕ 18ನೇ ಸೆಪ್ಟಂಬರ್ 2019ರಂದು, ಶ್ರೀ ಬಸವೇಶ್ವರ ಸುಜ್ಞಾನ ಮಂಟಪ, ಬೆಂಗಳೂರು ಇಲ್ಲಿ ನಡೆದ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಇದರ 18ನೇ ವಾರ್ಷಿಕ ಸಾಮಾನ್ಯ ಸಭೆಯ ಛಾಯಾಚಿತ್ರಗಳು

*) ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ನವನಗರ, ಹುಬ್ಬಳ್ಳಿ, ಇವರ ಸಹಯೋಗದೊಂದಿಗೆ ಹುಬ್ಬಳ್ಳಿಯಲ್ಲಿ ನಡೆದ “ಸಹಕಾರ ಮತ್ತು ಯುವಕರು” ಕುರಿತಾದ ಜಾಗೃತಿ ಕಾರ್ಯಕ್ರಮದ ಛಾಯಾಚಿತ್ರಗಳು

*) ಬೇಸಿಕ್ ಬ್ಯಾಂಕಿಂಗ್ ಸರ್ಟಿಫಿಕೇಟ್ ಕೋರ್ಸ್‍ನ ಶಿಬಿರಾರ್ಥಿಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್‍ನಲ್ಲಿ ನಡೆದ ತರಬೇತಿ ಕಾರ್ಯಕ್ರಮದ ಪೋಟೋಗಳು.

*) ಬೇಸಿಕ್ ಬ್ಯಾಂಕಿಂಗ್ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟನಾ ಕಾರ್ಯಕ್ರಮದ ಪೋಟೋಗಳು.

*) ಸಂಯುಕ್ತ ಸಹಕಾರಿಯ ಕೇಂದ್ರ ಕಛೇರಿಗೆ ನೇಪಾಳದ ರಾಷ್ಟ್ರೀಯ ಸಹಕಾರ ಸಂಘದ ಪ್ರತಿನಿಧಿಗಳು ಭೇಟಿ ನೀಡಿದ ಪೋಟೋಗಳು.

*) ಸಂಯುಕ್ತ ಸಹಕಾರಿಯ ಮಾಜಿ ನಿರ್ದೇಶಕರಾದ ಶ್ರೀ ಎಲ್ ಎಸ್ ಆನಂದ ರವರು ಬಳ್ಳಾರಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತದ ನಿರ್ದೇಶಕರಾಗಿ ಆಯ್ಕೆ ಅವರನ್ನು ಸಂಯುಕ್ತ ಸಹಕಾರಿಯಿಂದ ಸನ್ಮಾನಿಸಿದ ಪೋಟೋಗಳು.

*) ಸಂಯುಕ್ತ ಸಹಕಾರಿಯ ಯುವಜನ ಮತ್ತು ಸಹಕಾರ ಕುರಿತು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದ ಸಂವಾದ ಕಾರ್ಯಕ್ರಮದ ಪೋಟೋಗಳು.

*) ಸಂಯುಕ್ತ ಸಹಕಾರಿಯ ಎಲ್ಲಾ ಜಿಲ್ಲಾ ಸಂಯೋಜಕರಿಗಾಗಿ ನಡೆದ ತರಬೇತಿ ಕಾರ್ಯಕ್ರಮದ ಪೋಟೋಗಳು.

*) ಸಂಯುಕ್ತ ಸಹಕಾರಿ ಕೇಂದ್ರ ಕಛೇರಿ ಹಾಗೂ ಪ್ರಾಂತೀಯ ಕಛೇರಿಗಳಲ್ಲಿ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಪೋಟೋಗಳು.

*) ಆದಾಯ ತೆರಿಗೆ ಕಾಯ್ದೆಯ ತಿದ್ದುಪಡಿಯ ಕುರಿತು ನಡೆದ ಮೈಸೂರು, ಬೆಂಗಳೂರು ಹಾಗೂ ಕಲಬುರಗಿ ವಿಭಾಗದ ಸೌಹಾರ್ದ ಸಹಕಾರಿಗಳ ಸಮಾಲೋಚನಾ ಸಭೆಯ ಪೋಟೋಗಳು.

*) ಆಸ್ಟ್ರೇಲಿಯದ ಶ್ರೀ ಮಾರಿಸ್ ಅಲ್ಟಮಾನ್ ರವರು ಸಂಯುಕ್ತ ಸಹಕಾರಿಯ ಕೇಂದ್ರ ಕಛೇರಿಗೆ ಭೇಟಿ ನೀಡಿದ ಪೋಟೋಗಳು.Hit Counter by Digits

All rights Reserved ©Souharda.coop. Made by KM Global Techmanage Services